ಜೀವನಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು.ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ). ರಾಷ್ಟ್ರಕವಿ ಡಾ.ಕು.ವೆಂ.ಪು ಅವರ ಕುರಿತ ಮತ್ತೊಂದು ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ http://kannadaratna.com/achievers/kuvempu.html FOR MORE READING : VISIT NOW ARTICLE BY : PRATHIBHA NANDAKUMAR Poet, writer, playwright and documentary filmmaker
SOURCE: BANGALORE MIRROR dated 28.05.2011 |

