www.dli.ernet.in ( digital library of India) website ನಲ್ಲಿ ಸಿಗುವ ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು.. ಎಲ್ಲ ಸೇರಿ ಸುಮಾರು 2700 ಪುಸ್ತಕಗಳು ಲಭ್ಯ..