ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಕುಣಿಗಲ್ ವತಿಯಿಂದ ಹಮ್ಮಿಕೊಂಡಿದ್ದ ಕೊಡಿಗೆಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ನಾಗಸಂದ್ರ ಗ್ರಾಮದ ಮುಖ್ಯ ರಸ್ತೆಗಳಲ್ಲಿ, ಆಟೋ ನಿಲ್ದಾಣದಲ್ಲಿ, ಬಸ್ ನಿಲ್ದಾಣದಲ್ಲಿ ಸ್ವಚ್ಛ ವಾಹಿನಿಯ ಮೂಲಕ ಜಿಂಗಲ್ಸ್ ಗಳನ್ನು ಹಾಡಿಸಿ ಜಾಗೃತಿ ಮೂಡಿಸಲಾಯಿತು. ಶಾಲೆಯ ಮಕ್ಕಳು, ಎನ್.ಆರ್.ಎಲ್.ಎಮ್ ಒಕ್ಕೂಟದ ಮಹಿಳಾ ಸದಸ್ಯರು ಜಾಗೃತಿ ಘೋಷಣೆಗಳನ್ನು ಕೂಗುತ್ತ ಜಾಥಾ ನಡೆಸಿದರು. ಈ ಜಾಥಾದಲ್ಲಿ ಗ್ರಾಮ ಪಂಚಾಯ್ತಿ ಪಿ.ಡಿ.ಒ ಸೇರಿ ಸಿಬ್ಬಂದಿ ವರ್ಗ ಹಾಜರಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಕುಣಿಗಲ್ ವತಿಯಿಂದ ಹಮ್ಮಿಕೊಂಡಿದ್ದು ಕೊಡಿಗೆಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.ಗ್ರಾಮದ ಮುಖ್ಯ ರಸ್ತೆಗಳಲ್ಲಿ, ಆಟೋ ನಿಲ್ದಾಣದಲ್ಲಿ, ಬಸ್ ನಿಲ್ದಾಣದಲ್ಲಿ ಸ್ವಚ್ಛ ವಾಹಿನಿಯ ಮೂಲಕ ಜಿಂಗಲ್ಸ್ ಗಳನ್ನು ಹಾಡಿಸಿ ಜಾಗೃತಿ ಮೂಡಿಸಲಾಯಿತು. ಎನ್.ಆರ್.ಎಲ್.ಎಮ್ ಒಕ್ಕೂಟದ ಮಹಿಳಾ ಸದಸ್ಯರು ಜಾಗೃತಿ ಘೋಷಣೆಗಳನ್ನು ಕೂಗುತ್ತ ಜಾಥಾ ನಡೆಸಿದರು. ಈ ಜಾಥಾದಲ್ಲಿ ಗ್ರಾಮ ಪಂಚಾಯ್ತಿ ಪಿ.ಡಿ.ಒ ಸೇರಿ ಸಿಬ್ಬಂದಿ ವರ್ಗ ಹಾಜರಿದ್ದರು.