ಮಹಾತ್ಮ ಗಾಂಧಿ ನರೇಗಾ ಯೋಜನೆಯಕೂಲಿಗಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮಜಿಲ್ಲಾ ಸ್ವೀಪ್ ಸಮಿತಿ,ತುಮಕೂರು ಹಾಗೂ ತಾಲ್ಲೂಕು ಸ್ವೀಪ್ ಸಮಿತಿ, ಕುಣಿಗಲ್ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಬೈರನಾಯಕನಹಳ್ಳಿ ನಾಲ ಅಭಿವೃದ್ಧಿ ಕಾಮಗಾರಿಯ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಮಹಾತ್ಮ ಗಾಂಧಿ ನರೇಗಾ ಯೋಜನೆಯಕೂಲಿಗಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮಜಿಲ್ಲಾ ಸ್ವೀಪ್ ಸಮಿತಿ,ತುಮಕೂರು ಹಾಗೂ ತಾಲ್ಲೂಕು ಸ್ವೀಪ್ ಸಮಿತಿ, ಕುಣಿಗಲ್ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಗ್ರಾಮ ದಲ್ಲಿ ನಿರ್ಮಾಣವಾಗುತ್ತಿರುವ ಭಾರತ್ ನಿರ್ಮಾಣ ಸೇವಾ ಕೇಂದ್ರ ಕಾಮಗಾರಿಯ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು