*ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ*
ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಕುಣಿಗಲ್ ವತಿಯಿಂದ ಇಂದು ಮಾರ್ಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಬೈಕ್ ಜಾಥಾಕ್ಕೆ ಚಾಲನೆ ನೀಡಿದರು.
ಘೋಷವಾಕ್ಯಗಳನ್ನು ಕೂಗುತ್ತಾ ಬ್ಯಾನರ್, ಪ್ಲೇ ಕಾರ್ಡ್ಸ್ ಹಿಡಿದು ಪ್ರಮುಖ ರಸ್ತೆಗಳಲ್ಲಿ ಜಾಥಾವು ಸಂಚರಿಸಿತು.