ಪಂಜಿನ ಮೆರವಣಿಗೆ ಮೂಲಕ ಅರಿವು ಮೂಡಿಸುವ ಪ್ರಯತ್ನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಗೆಹಳ್ಳಿ ಗ್ರಾಮದಲ್ಲಿ ಕಡ್ಡಾಯವಾಗಿ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.