ಕುಣಿಗಲ್ ತಾಲೂಕು ಪಂಚಾಯಿತಿ ಯಲ್ಲಿ ಸಹಿ ಸಂಗ್ರಹ ಅಭಿಯಾನ... ತುಮಕೂರು ಉಪ ಉಪವಿಭಾಗಾಧಿಕಾರಿಯವರು ಸಹಿ ಹಾಕುವ ಮೂಲಕ ಸಹಿ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು , ಉಪಸ್ಥಿತರಿದ್ದರು