ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯತ್ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಯಡಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ, ಲೋಕಸಭಾ ಚುನಾವಣೆ - 2024 ಮತದಾನದ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಚುನಾವಣೆ,ದಿನಾಂಕ 26.04.2024ರಂದು ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುತ್ತೆವೆಂದು ಪ್ರತಿಜ್ಞಾಪೂರ್ವಕವಾಗಿ ಹಸ್ತಕ್ಷರದ, ಸಹಿ ಸಂಗ್ರಹಣೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಮಕ್ಕಳಿಂದ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.